Download Our App

Follow us

Home » ಜಿಲ್ಲೆ » ಇಂದು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ..

ಇಂದು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಚಾಲನೆ..

ಶಿವಮೊಗ್ಗ :  ಕಾಂಗ್ರೆಸ್​ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿಗೆ ಶಿವಮೊಗ್ಗದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸ್ವಾಮಿ ವಿವೇಕಾನಂದ ಜನ್ಮದಿನದ ಹಿನ್ನೆಲೆ ವಿನೋಬಾ ನಗರದ ಫ್ರೀಡಂ ಪಾರ್ಕ್​ನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ.

ಯುವನಿಧಿಗೆ ಸರ್ಕಾರಿ ನಿಯಮಗಳೇ ಅಡ್ಡಿ: ಇದುವರೆಗೂ ಸಲ್ಲಿಕೆಯಾದ ಅರ್ಜಿ ಎಷ್ಟು ಗೊತ್ತಾ ? -

ಡಿಸಿಎಂ ಡಿಕೆ ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸೇರಿ ನೂರಾರು ಗಣ್ಯರು ಭಾಗಿಯಾಗಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು, ಹಾವೇರಿ ಸೇರಿ ಹಲವು ಜಿಲ್ಲೆಗಳಿಂದ ಫಲಾನುಭವಿಗಳು & ಕಾಂಗ್ರೆಸ್​ ಅಭಿಮಾನಿಗಳು ಭಾಗಿಯಾಗಲಿದ್ದಾರೆ.

2022-23ರಲ್ಲಿ ಪದವಿ ಪಾಸ್ ಆಗಿ ಉದ್ಯೋಗ ಇಲ್ಲದವರಿಗೆ ಮಾಸಿಕ 3 ಸಾವಿರ ರೂಪಾಯಿ, ಡಿಪ್ಲೊಮಾ ಉತ್ತೀರ್ಣರಾದವರಿಗೆ 1,500 ರೂಪಾಯಿ ಖಾತೆಗೆ ಜಮೆ ಆಗಲಿದೆ. ಎರಡು ವರ್ಷಗಳವರೆಗೂ ನಿರುದ್ಯೋಗ ಭತ್ಯೆ ಸಿಗಲಿದ್ದು ಇಲ್ಲಿವರೆಗೆ 61,700 ಮಂದಿ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸಿದ್ದಾರೆ.

ಇದನ್ನೂ ಓದಿ : ಲಂಚ ಕೊಡಲು ಬಂದ ಕಾಂಟ್ರ್ಯಾಕ್ಟರ್​​ ಲೋಕಾ ಬಲೆಗೆ..

Btv Kannada1
Author: Btv Kannada1

Leave a Comment

RELATED LATEST NEWS

Top Headlines

ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ರೇಡ್..!

ತುಮಕೂರು : ನಗರದ ಟೌನ್ ಹಾಲ್ ಸರ್ಕಲ್‌ ನಲ್ಲಿರುವ ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹಾನಗರ ಪಾಲಿಕೆಯ ಜನನ ಮರಣ ವಿಭಾಗ,

Live Cricket

Add Your Heading Text Here