Download Our App

Follow us

Home » ರಾಜ್ಯ » ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ..!

ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ..!

ಬೆಂಗಳೂರು : ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ 25 ಐಪಿಎಸ್‌ ಅಧಿಕಾರಿಗಳನ್ನು ನಾನಾ ಕಡೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಇಂತಿದೆ.
  • ಲಾಬೂರಾಮ್  : ಐಜಿಪಿ ಕೇಂದ್ರ ವಲಯ
  • ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
  • ಡಾ.ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ
  • ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
  • ಬಿ. ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ
  • ಸೀಮಾ ಲಾಟ್ಕರ್ : ಪೊಲೀಸ್ ಆಯುಕ್ತರು, ಮೈಸೂರು ನಗರ
  • ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ)
  • ಸಿಕೆ ಬಾಬಾ : ಎಸ್ ಪಿ, ಬೆಂಗಳೂರು ಗ್ರಾಮಾಂತರ
  • ಎನ್ ವಿಷ್ಣುವರ್ಧನ್  : ಎಸ್ ಪಿ ಮೈಸೂರು ಜಿಲ್ಲೆ
  • ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
  • ಸಿ ಬಿ ರಿಷ್ಯಂತ್ : ಎಸ್ ಪಿ ವೈರ್ಲೆಸ್ 
  • ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ
  • ನಾರಾಯಣ್ ಎಂ : ಎಸ್ ಪಿ ಉತ್ತರ ಕನ್ನಡ
  • ಸಾರ ಫಾತಿಮಾ : ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
  • ಅರುಣಾಂಗ್ಷು ಗಿರಿ : ( Arunngshu giri ) SP ,CID
  • ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ
  • ಪದ್ಮಿನಿ ಸಾಹೋ : ಡಿಸಿಪಿ ಆಡಳಿತ , ಬೆಂಗಳೂರು ನಗರ
  • ಪ್ರದೀಪ್ ಗುಂಟಿ : ಎಸ್ ಪಿ ಬೀದರ್ ಜಿಲ್ಲೆ
  • ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
  • ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ
  • ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
  • ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
  • ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
  • ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
  • ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ಹಾಥರಸ್ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 120ಕ್ಕೆ ಏರಿಕೆ, 50 ಜನರ ಸ್ಥಿತಿ ಗಂಭೀರ..!

 

 

 

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here