ಬೆಂಗಳೂರು : ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ನಾನಾ ಕಡೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ, ಪೊಲೀಸ್ ಇಲಾಖೆ ಆಂತರಿಕ ಹಾಗೂ ಬಾಹ್ಯ ಆಡಳಿತ ನಿರ್ವಹಣೆಗಳಿಗೆ ಸಂಬಂಧಿಸಿ ಈ ವರ್ಗಾವಣೆಗಳನ್ನು ಮಾಡಲಾಗಿದ್ದು, ವರ್ಗವಾದ ಅಧಿಕಾರಿಗಳು ಈ ವಾರದಲ್ಲಿಯೇ ನೂತನ ಸ್ಥಳದಲ್ಲಿ ಕೆಲಸದ ಆದೇಶ ವಹಿಸಿಕೊಳ್ಳಲಿದ್ದಾರೆ.
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಇಂತಿದೆ.
- ಲಾಬೂರಾಮ್ : ಐಜಿಪಿ ಕೇಂದ್ರ ವಲಯ
- ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
- ಡಾ.ಕೆ ತ್ಯಾಗರಾಜನ್ : ಐಜಿಪಿ, ಐಎಸ್ ಡಿ
- ಎನ್ ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್
- ಬಿ. ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ
- ಸೀಮಾ ಲಾಟ್ಕರ್ : ಪೊಲೀಸ್ ಆಯುಕ್ತರು, ಮೈಸೂರು ನಗರ
- ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ)
- ಸಿಕೆ ಬಾಬಾ : ಎಸ್ ಪಿ, ಬೆಂಗಳೂರು ಗ್ರಾಮಾಂತರ
- ಎನ್ ವಿಷ್ಣುವರ್ಧನ್ : ಎಸ್ ಪಿ ಮೈಸೂರು ಜಿಲ್ಲೆ
- ಸುಮನ್ ಡಿ ಪೆನ್ನೆಕರ್ : ಎಸ್ ಪಿ , ಬಿಎಂಟಿಎಫ್
- ಸಿ ಬಿ ರಿಷ್ಯಂತ್ : ಎಸ್ ಪಿ ವೈರ್ಲೆಸ್
- ಚನ್ನಬಸವಣ್ಣ : ಐಜಿಪಿ,(ಆಡಳಿತ ) ಡಿಜಿ ಕಛೇರಿ
- ನಾರಾಯಣ್ ಎಂ : ಎಸ್ ಪಿ ಉತ್ತರ ಕನ್ನಡ
- ಸಾರ ಫಾತಿಮಾ : ಡಿಸಿಪಿ ಆಗ್ನೇಯ ವಿಭಾಗ , ಬೆಂಗಳೂರು ನಗರ
- ಅರುಣಾಂಗ್ಷು ಗಿರಿ : ( Arunngshu giri ) SP ,CID
- ನಾಗೇಶ್ ಡಿ ಎಲ್ : ಡಿಸಿಪಿ , ಸಿ ಎ ಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ
- ಪದ್ಮಿನಿ ಸಾಹೋ : ಡಿಸಿಪಿ ಆಡಳಿತ , ಬೆಂಗಳೂರು ನಗರ
- ಪ್ರದೀಪ್ ಗುಂಟಿ : ಎಸ್ ಪಿ ಬೀದರ್ ಜಿಲ್ಲೆ
- ಯತೀಶ್ ಎನ್ : ಎಸ್ ಪಿ ದಕ್ಷಿಣ ಕನ್ನಡ ಜಿಲ್ಲೆ
- ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ
- ಡಾ ಶೋಭಾ ರಾಣಿ ವಿ.ಜೆ: ಎಸ್ ಪಿ .ಬಳ್ಳಾರಿ ಜಿಲ್ಲೆ..
- ಡಾ ಕವಿತಾ ಟಿ: ಎಸ್ ಪಿ ಚಾಮರಾಜನಗರ ಜಿಲ್ಲೆ.
- ನಿಖಿಲ್ ಬಿ : ಎಸ್ ಪಿ ಕೋಲಾರ ಜಿಲ್ಲೆ..
- ಕುಶಾಲ್ ಚೌಕ್ಸಿ : ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ..
- ಮಹಾನಿಂಗ್ ನಂದಗಾವಿ : ಡಿಸಿಪಿ ( ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ : ಹಾಥರಸ್ ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 120ಕ್ಕೆ ಏರಿಕೆ, 50 ಜನರ ಸ್ಥಿತಿ ಗಂಭೀರ..!
Post Views: 172