Download Our App

Follow us

Home » ರಾಜಕೀಯ » ರಾಜ್ಯಪಾಲರು ನಮ್ಮ ಸರ್ಕಾರದ ವಿರುದ್ದ ಇದ್ದಾರೆಂಬುದು ಸ್ಪಷ್ಟ – ಡಾ.ಜಿ.ಪರಮೇಶ್ವರ್..!

ರಾಜ್ಯಪಾಲರು ನಮ್ಮ ಸರ್ಕಾರದ ವಿರುದ್ದ ಇದ್ದಾರೆಂಬುದು ಸ್ಪಷ್ಟ – ಡಾ.ಜಿ.ಪರಮೇಶ್ವರ್..!

ಬೆಂಗಳೂರು : ರಾಜ್ಯಪಾಲರು ಹಲವು ಬಿಲ್​ ವಾಪಸ್ ಕಳಿಸಿದ್ದಾರೆ. ಸರ್ಕಾರ-ರಾಜ್ಯಪಾಲರ ನಡುವೆ ತಾಳಮೇಳ ತಪ್ಪಿದ್ರೆ ಹೀಗೇ ಆಗೋದು. ಸ್ವಾಭಾವಿಕವಾಗಿ ಸರ್ಕಾರ-ರಾಜ್ಯಪಾಲರ ನಡುವೆ ಹೊಂದಣಿಕೆ ಇರುತ್ತೆ. ಸದ್ಯ ಹೊಂದಾಣಿಕೆ ತಪ್ಪಿ ಇದೆಲ್ಲಾ ಆಗ್ತಾ ಇದೆ  ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯಪಾಲರು 11 ಬಿಲ್​​​ಗಳನ್ನು ಮಾಡಿದ್ದಾರೆ. ನಮ್ಮ ಸರ್ಕಾರದ ಮೇಲೆ ರಾಜ್ಯಪಾಲರಿಗೆ ನಂಬಿಕೆ ಇಲ್ಲ. ಸಾಮಾನ್ಯ ಬಿಲ್​ಗಳನ್ನೂ ವಾಪಸ್ ಮಾಡಿದ್ದಾರೆ. ಈ ಮೂಲಕ ವಿಶ್ವಾಸದ ಕೊರತೆ ಇದೆ ಅನ್ನೊ ಸಂದೇಶ ನೀಡಿದ್ದಾರೆ ಎಂದು ಡಾ.ಜಿ.ಪರಮೇಶ್ವರ್​ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ರಾಜ್ಯಪಾಲರಿಗೆ ಆ ದೇವರು ಒಳ್ಳೆಯ ಬುದ್ದಿ ಕೊಡಲಿ – ಡಿಸಿಎಂ ಡಿಕೆಶಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here