Download Our App

Follow us

Home » ಸಿನಿಮಾ » ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ ಜನ್ಮದಿನದ ಸಂಭ್ರಮ – 51ನೇ ವಸಂತಕ್ಕೆ ಕಾಲಿಟ್ಟ ಬಾದ್​​ಷಾ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ಗೆ ಜನ್ಮದಿನದ ಸಂಭ್ರಮ – 51ನೇ ವಸಂತಕ್ಕೆ ಕಾಲಿಟ್ಟ ಬಾದ್​​ಷಾ..!

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತ್ನಿ ಪ್ರಿಯಾ ಹಾಗೂ ಫ್ಯಾಮಿಲಿ, ಸ್ನೇಹಿತರ ಜೊತೆ ಮಧ್ಯರಾತ್ರಿ 12ಗಂಟೆಗೆ ಕೇಕ್​ ಕಟ್​ ಮಾಡಿ ಸಂಭ್ರಮಿಸಿದ್ದಾರೆ.

ಹುಟ್ಟುಹಬ್ಬಕ್ಕೆ ಶುಭಕೋರಲು ಮನೆಯ ಬಳಿ ಬಾರದಂತೆ ಸುದೀಪ್​ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದ್ರೂ ಕೂಡ ಸುದೀಪ್​​ ನಿವಾಸದ ಬಳಿ ಅಭಿಮಾನಿಗಳ ಸಾಗರ ಜಮಾಯಿಸಿತ್ತು. ಮನೆಯ ಬಳಿ ಬಂದ ಅಭಿಮಾನಿಗಳಿಗೆ ನಿರಾಸೆ ಮಾಡದ ನಟ ಸುದೀಪ್ ಅವರು ಕೈ ಬೀಸಿ ಧನ್ಯವಾದ ಹೇಳಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಯಿಂದ 12ರವರೆಗೆ ಜಯನಗರದ ಎಂಇಎಸ್​ ಗ್ರೌಂಡ್​ನಲ್ಲಿ ಸುಮಾರು 3 ಗಂಟೆಗಳ ಕಾಲ ಅಭಿಮಾನಿಗಳಿಗಾಗಿ ಕಿಚ್ಚ ಸುದೀಪ್​ ತಮ್ಮ ಸಮಯವನ್ನು ಮೀಸಲಿಟ್ಟಿದ್ದಾರೆ. ಅಭಿಮಾನಿಗಳ ಸಮ್ಮುಖದಲ್ಲಿಯೂ ಕೂಡ ತಮ್ಮ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ : ದರ್ಶನ್​​​ ಅಂಡ್​ ಗ್ಯಾಂಗ್​​ಗೆ ಬಿಗ್​ ಶಾಕ್ – ಚಾರ್ಜ್​ ಶೀಟ್​ ಸಲ್ಲಿಕೆಗೆ ಮುಹೂರ್ತ ಫಿಕ್ಸ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here