Download Our App

Follow us

Home » ರಾಜಕೀಯ » ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ : ಸಿಎಂ ಸಿದ್ದರಾಮಯ್ಯ..!

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ : ಸಿಎಂ ಸಿದ್ದರಾಮಯ್ಯ..!

ಮಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಎಂಎಲ್‌ಎ ಅಂತಾ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್​​ಎ ಆದ್ರೆ ಪೊಲೀಸ್ ಮೇಲೆ ಗಲಾಟೆ ಮಾಡಬಹುದಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಕಾಂಗ್ರೆಸ್ ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಹರೀಶ್ ಪೂಂಜಾ ಅವರ ವಿರುದ್ಧ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಶಾಸಕ ಹರೀಶ್​​ ಪೂಂಜಾ ಮೇಲೆ ಎರಡು FIR ಇದೆ. ಇದು ನಾನ್ ಬೇಲೆಬಲ್ ಅಫೆನ್ಸ್ ಇದೆ. ಈ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ವರ್ಷ ಕಳೆದರೂ ಮಂಜೂರಾಗದ ಪ್ರಧಾನಿ ಮೋದಿ ವಾಸ್ತವ್ಯವಿದ್ದ ಹೋಟೆಲ್ ಬಿಲ್ : ಕಾನೂನು ಕ್ರಮಕ್ಕೆ ಮುಂದಾದ ಹೋಟೆಲ್ ಮ್ಯಾನೇಜ್ಮೆಂಟ್..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here