Download Our App

Follow us

Home » ಜಿಲ್ಲೆ » ಹಾವೇರಿಯಲ್ಲೂ ಡೆಂಘೀ ಜ್ವರದ ಕಾಟ – ಶಂಕಿತ ಡೆಂಘೀಗೆ 9 ವರ್ಷದ ಮಗು ಬಲಿ..!

ಹಾವೇರಿಯಲ್ಲೂ ಡೆಂಘೀ ಜ್ವರದ ಕಾಟ – ಶಂಕಿತ ಡೆಂಘೀಗೆ 9 ವರ್ಷದ ಮಗು ಬಲಿ..!

ಹಾವೇರಿ : ರಾಜ್ಯದಲ್ಲಿ ಡೆಂಘೀ ಸೋಂಕು ಉಲ್ಭಣಗೊಂಡಿದೆ. ಹಾವೇರಿಯಲ್ಲೂ ಶಂಕಿತ ಡೆಂಘೀಗೆ 9 ವರ್ಷದ ಮಗು ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ದ್ಯಾಮಪ್ಪ ಬನ್ನಿಹಟ್ಟಿ ಪುತ್ರಿ ದಿವ್ಯ ದ್ಯಾಮಪ್ಪ ಬನ್ನಿಹಟ್ಟಿ ಮೃತಪಟ್ಟ ಮಗು.

ಮೃತ ಬಾಲಕಿ ದಿವ್ಯ ದ್ಯಾಮಪ್ಪ ಕಳೆದ 12 ದಿನಗಳ ಹಿಂದೆ ಜ್ವರದಿಂದ ಬಳುತ್ತಿದ್ದಳು. ಈ ಹಿನ್ನಲೆಯಲ್ಲಿ ಪಟ್ಟಣದ ಪೂಜಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಆಶ್ರಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಬಳಿಕ ಡೆಂಘೀ ಶಂಕೆಯಿಂದ ದಾವಣಗೆರೆಯ SS ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲೂ ಪರಿಸ್ಥಿತಿ ಸುಧಾರಿಸದೇ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಮಣಿಪಾಲ್​ ಆಸ್ಪತ್ರೆಯಲ್ಲೂ ಚಿಕಿತ್ಸೆ ಫಲಿಸದೇ 9 ವರ್ಷದ ಮಗು ದಿವ್ಯಾ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : ದರ್ಶನ್​​​​​​​ ಕೇಸ್​ನಲ್ಲಿ ಮತ್ತಿಬ್ಬರಿಗೆ ಬುಲಾವ್ – ಮೋಹನ್​ ರಾಜ್​ ಬೆನ್ನಲ್ಲೇ ಇನ್ನಿಬ್ಬರಿಗೆ ನೋಟಿಸ್​​ ಜಾರಿ..!

Leave a Comment

DG Ad

RELATED LATEST NEWS

Top Headlines

ಅಶೋಕ್​ ರಾಜೀನಾಮೆ ಕೊಡಲಿ, ತಪ್ಪು ಮಾಡದ ನನ್ನಿಂದ ರಾಜೀನಾಮೆ ಯಾಕ್ ಕೇಳ್ತಾರೆ – ಸಿಎಂ ಸಿದ್ದು..!

ರಾಯಚೂರು : ನಾನು ತಪ್ಪು ಮಾಡಿದ್ದೀನಿ ಅಂತಾ ಕೋರ್ಟ್​ ಹೇಳಿದೆಯಾ..? ತಪ್ಪು ಮಾಡದೇ ನಾನ್ಯಾಕೆ ರಾಜೀನಾಮೆ ಕೊಡಲಿ, ಅಶೋಕ್​ ಮೊದಲು ರಾಜೀನಾಮೆ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ

Live Cricket

Add Your Heading Text Here