Download Our App

Follow us

Home » Uncategorized » ಹಾವೇರಿಯಲ್ಲಿ ಹೃದಯ ವಿದ್ರಾವಕ ಘಟನೆ – ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಅವಳಿ ಮಕ್ಕಳು, ಓರ್ವ ಮಹಿಳೆ ಸಾವು..!

ಹಾವೇರಿಯಲ್ಲಿ ಹೃದಯ ವಿದ್ರಾವಕ ಘಟನೆ – ಭಾರೀ ಮಳೆಯಿಂದ ಮನೆ ಗೋಡೆ ಕುಸಿದು ಅವಳಿ ಮಕ್ಕಳು, ಓರ್ವ ಮಹಿಳೆ ಸಾವು..!

ಹಾವೇರಿ : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿರುಸಾಗಿ ಮಳೆ ಸುರಿಯುತ್ತಿದ್ದು, ಗುಡ್ಡ ಕುಸಿತ, ಮನೆ ಕುಸಿತದಂತಹ ಅವಘಡಗಳು ಸಂಭವಿಸುತ್ತಿವೆ. ಇಂದು ನಸುಕಿನ ಜಾವ ಹಾವೇರಿಯಲ್ಲಿ ಮನೆಯ ಗೋಡೆ ಕುಸಿದು ಮಲಗಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳು.

ರಾತ್ರಿ ಮನೆಯೊಳಗೆ ಮಲಗಿದ್ದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಮನೆ ಕುಸಿದಿದೆ. ಇದರಿಂದ ಓರ್ವ ಮಹಿಳೆ, ಎರಡು ವರ್ಷದ ಅವಳಿ ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿದ್ದಾರೆ. ಇನ್ನು ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸವಣೂರು ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ. ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮಡಿಕೇರಿಯಲ್ಲಿ ಮುಂದುವರೆದ ಮಳೆ ಅಬ್ಬರ – ಭಗಂಡೇಶ್ವರ ಮೆಟ್ಟಿಲ ಮೇಲೆ ಚಿಮ್ಮಿದ ಕಾವೇರಿ..!

 

 

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here