Download Our App

Follow us

Home » ರಾಜಕೀಯ » ಪ್ರಜ್ವಲ್​​, ಸೂರಜ್​​ ನಂತ್ರ ನಿಖಿಲ್​ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ : ಕಾಂಗ್ರೆಸ್​ ನಾಯಕರ ವಿರುದ್ಧ ಕುಮಾರಸ್ವಾಮಿ ಕಿಡಿ..!

ಪ್ರಜ್ವಲ್​​, ಸೂರಜ್​​ ನಂತ್ರ ನಿಖಿಲ್​ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ : ಕಾಂಗ್ರೆಸ್​ ನಾಯಕರ ವಿರುದ್ಧ ಕುಮಾರಸ್ವಾಮಿ ಕಿಡಿ..!

ಬೆಂಗಳೂರು : ಪ್ರಜ್ವಲ್​​, ಸೂರಜ್​​ ನಂತ್ರ ನಿಖಿಲ್​ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ, ನಿಖಿಲ್​ ಕುಮಾರಸ್ವಾಮಿಯನ್ನ A1 ಮಾಡಲು ಯತ್ನಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಹೆಚ್​.ಡಿ ಕುಮಾರಸ್ವಾಮಿ ಮಾತನಾಡಿ, ರಾಮನಗರ ಚುನಾವಣೆ ಗಲಾಟೆಯಲ್ಲಿ ನಿಖಿಲ್ ವಿರುದ್ಧ ಕೇಸ್​ ಹಾಕಲು ಯತ್ನಿಸಿದ್ದಾರೆ, ಯಾರೋ ಮಂತ್ರಿ ಪೊಲೀಸರಿಗೆ ಒತ್ತಡ ಹಾಕಿದ್ರಂತೆ ಎಂದಿದ್ದಾರೆ.

ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆಗೆ ನಿಖಿಲ್​ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ತಳ್ಳಾಟ-ನೂಕಾಟ ನಡೆದಿತ್ತು, ಈ ಹಿನ್ನೆಲೆ ನಿಖಿಲ್​ ವಿರುದ್ಧ ಕೇಸ್​ ದಾಖಲಿಸಲು ಮುಂದಾಗಿದ್ರು ಎಂದು ಕಾಂಗ್ರೆಸ್​ ನಾಯಕರ ವಿರುದ್ಧ ಕುಮಾರಸ್ವಾಮಿ ಕೆಂಡ ಕಾರಿದ್ದಾರೆ.

ಇದನ್ನೂ ಓದಿ : ಕಲಬುರಗಿ : 6 ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನು ಟ್ರಾನ್ಸ್​ಫರ್ ಮಾಡಿ ಪೌರಾಡಳಿತ ಇಲಾಖೆ ಯಡವಟ್ಟು..!

Leave a Comment

DG Ad

RELATED LATEST NEWS

Top Headlines

ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕಿಲ್ಲ CBI ಸಂಕಷ್ಟ – ಮುಡಾ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​!

ಧಾರವಾಡ : ಇಂದು ಧಾರವಾಡ ಹೈಕೋರ್ಟ್​ನಲ್ಲಿ ಮುಡಾ ಕೇಸ್ ತನಿಖೆ ಸಿಬಿಐಗೆ ನೀಡುವಂತೆ ಕೋರಿ​ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ  ಧಾರವಾಡ ಹೈಕೋರ್ಟ್​

Live Cricket

Add Your Heading Text Here