Download Our App

Follow us

Home » ಜಿಲ್ಲೆ » ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್​.ಡಿ ರೇವಣ್ಣ – ಐಸಿಯುನಲ್ಲಿ ಚಿಕಿತ್ಸೆ..!

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್​.ಡಿ ರೇವಣ್ಣ – ಐಸಿಯುನಲ್ಲಿ ಚಿಕಿತ್ಸೆ..!

ಹಾಸನ : ಹಾಸನದ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಮಾಜಿಸಚಿವ ಎಚ್.ಡಿ.ರೇವಣ್ಣ ಜಾರಿ ಬಿದ್ದಿದ್ದಾರೆ. ಘಟನೆಯ ಪರಿಣಾಮ ಎಚ್.ಡಿ.ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟು ಬಿದ್ದಿದೆ.

ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್‌.ಡಿ.ರೇವಣ್ಣ, ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.

ಇನ್ನು ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣರನ್ನು ತಕ್ಷಣ ಹೊಳೆನರಸೀಪುರದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಚ್.ಡಿ.ರೇವಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : ವಾಲ್ಮೀಕಿ ಹಗರಣ ಕೇಸ್ – ಮಾಜಿ ಮಂತ್ರಿ ನಾಗೇಂದ್ರ ಪತ್ನಿ ED ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್‌‌ – BMTC ಬಸ್ಸನ್ನೇ ಅಡ್ಡಗಟ್ಟಿ ಹುಚ್ಚಾಟ ಮೆರೆದ ಭೂಪ..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಾರು, ಬೈಕ್ ಆಯ್ತು.. ಇದೀಗ BMTC ಬಸ್ಸನ್ನೇ ಅಡ್ಡಗಟ್ಟಿ ಬೈಕ್​

Live Cricket

Add Your Heading Text Here