Download Our App

Follow us

Home » ರಾಜಕೀಯ » ಫ್ರೀ ಟಿಕೆಟೂ ಬೇಡ.. ಬಿಟ್ಟಿ 2 ಸಾವಿರ ಹಣನೂ ಬೇಡ – ಕಾಂಗ್ರೆಸ್​ ಗ್ಯಾರಂಟಿ ಯೋಜನೆ ವಿರುದ್ಧ ಹೆಚ್​ಡಿಕೆ ವಾಗ್ದಾಳಿ..!

ಫ್ರೀ ಟಿಕೆಟೂ ಬೇಡ.. ಬಿಟ್ಟಿ 2 ಸಾವಿರ ಹಣನೂ ಬೇಡ – ಕಾಂಗ್ರೆಸ್​ ಗ್ಯಾರಂಟಿ ಯೋಜನೆ ವಿರುದ್ಧ ಹೆಚ್​ಡಿಕೆ ವಾಗ್ದಾಳಿ..!

ಮಂಡ್ಯ :  ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನವೇ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯನ್ನು ನೀಡಿತ್ತು. ಈ ಹಿನ್ನಲೆ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಅನುಷ್ಠಾನಗೊಳಿಸಿತ್ತು. ಇದೀಗ ಈ ಕಾಂಗ್ರೆಸ್ ಗ್ಯಾರಂಟಿ ವಿರುದ್ದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಂಡ್ಯ ಸಮಾವೇಶದಲ್ಲಿ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿ, ಫ್ರೀ ಟಿಕೆಟೂ ಬೇಡ.. ಬಿಟ್ಟಿ 2 ಸಾವಿರ ಹಣನೂ ಬೇಡ. ಈ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಮಕ್ಕಳು ಬೇಸತ್ತು ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ನೀರಾವರಿ ಯೋಜನೆಗೆ ಕಾಂಗ್ರೆಸ್​ ಸರ್ಕಾರ ಕೊಟ್ಟಿದ್ದೇನು? ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್​ನವರು ರಾಜಕಾರಣ ಮಾಡ್ತಾರೆ. ಕಾವೇರಿ ನೀರು ಉಳಿಸಲು ಕಾಂಗ್ರೆಸ್​ನ ಕೊಡುಗೆ ಏನು? ಎಂದು ಕಾಂಗ್ರೆಸ್​ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಫಲಿಸಿತು ಇಡೀ ಕರ್ನಾಟಕದ ಜನರ ಪ್ರಾರ್ಥನೆ : ಮೃತ್ಯು ಗೆದ್ದು ಮೃತ್ಯುಂಜಯನಾಗಿ ಹೊರಬಂದ ಸಾತ್ವಿಕ್..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here