Download Our App

Follow us

Home » ರಾಜಕೀಯ » ನಿಮ್ಮವರೇ ನಿಮ್ಮನ್ನ ಇಳಿಸುವ ಪ್ರಯತ್ನ ಮಾಡಿದ್ದಾರೆ – ಬಿಗ್​ ಬಾಂಬ್ ಸಿಡಿಸಿದ ಹೆಚ್​​ಡಿಕೆ..!

ನಿಮ್ಮವರೇ ನಿಮ್ಮನ್ನ ಇಳಿಸುವ ಪ್ರಯತ್ನ ಮಾಡಿದ್ದಾರೆ – ಬಿಗ್​ ಬಾಂಬ್ ಸಿಡಿಸಿದ ಹೆಚ್​​ಡಿಕೆ..!

ಬೆಂಗಳೂರು : ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್​ಗೆ ಕೊಟ್ಟಿರೋದ್ರ ಹಿಂದೆ ಬಿಜೆಪಿ, ಜೆಡಿಎಸ್​ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನಿಮ್ಮವರೇ ನಿಮ್ಮನ್ನ ಇಳಿಸುವ ಪ್ರಯತ್ನ ಮಾಡಿದ್ದಾರೆ, ನೀವು ಸರಿ ಇದ್ರೆ ಕೇಂದ್ರದವರು ಯಾಕೆ ಮಧ್ಯೆ ಬರ್ತಾರೆ. ನಿಮ್ಮವರೇ ಮಾಡ್ತಿರೋ ಸಂಚನ್ನ ಅರ್ಥ ಮಾಡಿಕೊಳ್ಳಿ, ನಿಮ್ಮಲ್ಲೆ ಕೆಲವರು ಸಿಎಂ ಕನಸು ಕಾಣ್ತಿದ್ದಾರೆ ಎಂದು ಕೇಂದ್ರ ಸಚಿವ HDK ಬಿಗ್​ ಬಾಂಬ್​​ ಸಿಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಬೀಳಿಸುವ ಪ್ರಯತ್ನ ನಾವು ಮಾಡಿಲ್ಲ, ಬಂಡೆಯೇ ಅಲ್ಲಿ ಡೇಂಜರ್​..! ಬಂಡೆಗಳೇ ಕರ್ನಾಟಕದಲ್ಲಿ ಏನೇನ್​ ಮಾಡ್ತಾವೆ ನೋಡಿ, ರಾಜಕೀಯ ಲ್ಯಾಂಡ್ ಸ್ಲೈಡ್ ಆಗುತ್ತೆ ನೋಡಿ ಎಂದಿದ್ದಾರೆ.

ಇದನ್ನೂ ಓದಿ : ವಂಚನೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ – ಬಿಟಿವಿಗೆ ಸ್ಪಷ್ಟನೆ ಕೊಟ್ಟ ನಿರ್ಮಾಪಕ ಜಾಕ್ ಮಂಜು..!

Leave a Comment

DG Ad

RELATED LATEST NEWS

Top Headlines

ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಇಂದು ಪ್ರಧಾನಿ ಮೋದಿ ಚಾಲನೆ..!

ದೇಶದ ಮೊದಲ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಗುಜರಾತ್​ನ ಭುಜ್​-ಅಹ್ಮದಾಬಾದ್​ ನಡುವೆ ವಂದೇ ಭಾರತ್​ ಮೆಟ್ರೋ ಸಂಚಾರ ಮಾಡಲಿದೆ. 100-250

Live Cricket

Add Your Heading Text Here