Download Our App

Follow us

Home » ರಾಜಕೀಯ » ಕುಟುಂಬ ಸಮೇತ ಬಂದು ಹಕ್ಕು ಚಲಾಯಿಸಿದ ಹೆಚ್​.ಡಿ ಕುಮಾರಸ್ವಾಮಿ..!

ಕುಟುಂಬ ಸಮೇತ ಬಂದು ಹಕ್ಕು ಚಲಾಯಿಸಿದ ಹೆಚ್​.ಡಿ ಕುಮಾರಸ್ವಾಮಿ..!

ರಾಮನಗರ : ರಾಜ್ಯದಲ್ಲಿ ಇಂದು ಮೊದಲನೇ ಹಂತದ ಮತದಾನ ನಡೆಯುತ್ತಿದ್ದು, 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯು ಇಂದು ಭರದಿಂದ ಸಾಗುತ್ತಿದೆ. ಅನೇಕ ರಾಜಕೀಯ ನಾಯಕರು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ಹಾಗೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರು ಫ್ಯಾಮಿಲಿ ಸಮೇತ ತೆರಳಿ ಮತ ಚಲಾಯಿಸಿದ್ದಾರೆ.

ಹೆಚ್​.ಡಿ.ಕುಮಾರಸ್ವಾಮಿ ಅವರು ಬಿಡದಿಯ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದು, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್​​​, ಸೊಸೆ ರೇವತಿ ಸೇರಿ ಕುಟುಂಬ ಸದಸ್ಯರ ಮತದಾನ ಮಾಡಿದ್ದಾರೆ.

ಇದನ್ನೂ ಓದಿ : ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ – ಪ್ರಾಣ ಉಳಿಸಿದ ಡಾಕ್ಟರ್..!

Leave a Comment

DG Ad

RELATED LATEST NEWS

Top Headlines

ರಮೇಶ್ ರೆಡ್ಡಿ ನಿರ್ಮಾಣದ “ಘುಸ್ಪೈಥಿಯಾ” ಚಿತ್ರ ಆ.9ರಂದು ತೆರೆಗೆ..!

ನಿರ್ಮಾಪಕ ರಮೇಶ್ ರೆಡ್ಡಿ ಅವರು ಕನ್ನಡ ಚಿತ್ರರಂಗದಲ್ಲಿ ‘ಉಪ್ಪು ಹುಳಿ ಖಾರ’, ‘ನಾತಿಚರಾಮಿ’, ‘ಪಡ್ಡೆಹುಲಿ’, ‘100’, ‘ಗಾಳಿಪಟ 2’ ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಸ್ತುತ ಬಹು ನಿರೀಕ್ಷಿತ “45”

Live Cricket

Add Your Heading Text Here