Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ : ಕ್ಯಾಂಟರ್​​​​​ ಟೈರ್​​​ಗೆ ಸಿಲುಕಿ 4 ವರ್ಷದ ಬಾಲಕ ಸಾ*ವು..!

ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ : ಕ್ಯಾಂಟರ್​​​​​ ಟೈರ್​​​ಗೆ ಸಿಲುಕಿ 4 ವರ್ಷದ ಬಾಲಕ ಸಾ*ವು..!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ಅಪಘಾತಕ್ಕೆ 4 ವರ್ಷದ ಬಾಲಕ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಲಾಲ್‌ಬಾಗ್‌ ರಸ್ತೆಯಲ್ಲಿರುವ ಊರ್ವಶಿ ಥಿಯೇಟರ್ ಬಳಿ ನಡೆದಿದೆ. ರಿವರ್ಸ್​ ತೆಗೆದುಕೊಳ್ಳುವ ವೇಳೆ ಕ್ಯಾಂಟರ್​​​​​ ಟೈರ್​​​ಗೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ದೆಹಲಿ ಸಿಎಂ ಕೇಜ್ರಿವಾಲ್​ಗೆ 15 ದಿನ ನ್ಯಾಯಾಂಗ ಬಂಧನ – ತಿಹಾರ್​ ಜೈಲಿಗೆ ಶಿಫ್ಟ್..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here