ಬೆಂಗಳೂರು : ಕೆ.ಆರ್.ಪುರಂನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕೆನ್ನಾಲಿಗೆಗೆ ನ್ಯೂ FZ ಫರ್ನಿಚರ್ ಶೋ ರೂಂ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಫರ್ನಿಚರ್ಗಳು ಬೆಂಕಿಗಾಹುತಿ ಆಗಿವೆ. ಶಾರ್ಟ್ ಸರ್ಕ್ಯೂರ್ಟ್ನಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಇಂದು ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ..!
Post Views: 131