Download Our App

Follow us

Home » ಜಿಲ್ಲೆ » ಹಾಸನ : ಹೇಮಾವತಿ ಜಲಾಶಯಕ್ಕೆ ಒಳಹರಿವು ಭಾರೀ ಹೆಚ್ಚಳ, ಡ್ಯಾಂ ಭರ್ತಿಯಾಗಲು ಇನ್ನೆಷ್ಟು ಅಡಿ ಬಾಕಿ?

ಹಾಸನ : ಹೇಮಾವತಿ ಜಲಾಶಯಕ್ಕೆ ಒಳಹರಿವು ಭಾರೀ ಹೆಚ್ಚಳ, ಡ್ಯಾಂ ಭರ್ತಿಯಾಗಲು ಇನ್ನೆಷ್ಟು ಅಡಿ ಬಾಕಿ?

ಹಾಸನ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು ಸಂಗ್ರಹವಾಗಿದೆ. ಈ ಪೈಕಿ ಹೇಮಾವತಿ ಜಲಾಶಯದಲ್ಲೂ ಸಹ ಅತ್ಯಧಿಕ ಒಳಹರಿವು ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೊರಾಗಿದ್ದು, ಜೀವನದಿ ಹೇಮಾವತಿ ಮೈದುಂಬಿ ಹರಿಯುತ್ತಿದ್ದಾಳೆ. ಇನ್ನೂ ಹೇಮಾವತಿ ಜಲಾಶಯದ ಶುಕ್ರವಾರ (ಜುಲೈ 19) ಒಳಹರಿವು ಬರೋಬ್ಬರಿ 40 ಸಾವಿರ ಕ್ಯೂಸೆಕ್​ನಷ್ಟು ತಲುಪಿದೆ. ಇಷ್ಟು ಪ್ರಮಾಣದ ನೀರು ಕಳೆದ ಒಂದು ವಾರದಲ್ಲೇ ಅತ್ಯಧಿಕ ಒಳಹರಿವು ಇದಾಗಿದೆ. ಹೇಮಾವತಿ ಡ್ಯಾಂ ಭರ್ತಿಯಾಗಲೂ ಕೇವಲ 4 ಅಡಿ ಮಾತ್ರ ಬಾಕಿ ಉಳಿದಿದ್ದು, 6 ಕ್ರಸ್ಟ್ ಗೇಟ್‌ಗಳು ಮೂಲಕ ನೀರು ಬಿಡುಗಡೆ ಮಾಡಲಾಗಿದೆ. 25 ಸಾವಿರ ಕ್ಯೂಸೆಕ್​ ನೀರು ರಿಲೀಸ್ ಮಾಡಲಾಗಿದೆ.

ಇದನ್ನೂ ಓದಿ : ಹರ್ಮನ್ ಪಡೆ ಅಬ್ಬರಕ್ಕೆ ಪಾಕ್ ಧೂಳಿಪಟ – ಏಷ್ಯಾಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here