Download Our App

Follow us

Home » ರಾಜ್ಯ » ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ..!

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ – ಯೆಲ್ಲೋ ಅಲರ್ಟ್​ ಘೋಷಣೆ..!

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಸಂಜೆ ವೇಳೆಗೆ ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಾಮರಾಜನಗರ, ರಾಮನಗರದಲ್ಲಿ ಭಾರೀ ಮಳೆ ಮುನ್ಸೂಚನೆಯಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ : ಬೆಂಗಳೂರು : ಕೌಟುಂಬಿಕ ಕಲಹ ಶಂಕೆ – ಪತಿಯಿಂದಲೇ ಪತ್ನಿಯ ಭೀಕರ ಕೊ*ಲೆ..!

 

 

 

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here