Download Our App

Follow us

Home » ರಾಜಕೀಯ » SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಹೆಚ್​.ಎಂ ರೇವಣ್ಣ ತಿರುಗೇಟು..!

SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಹೆಚ್​.ಎಂ ರೇವಣ್ಣ ತಿರುಗೇಟು..!

ಬೆಂಗಳೂರು : SC-ST ಮೀಸಲು ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್​.ಎಂ ರೇವಣ್ಣ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಹೆಚ್​.ಎಂ ರೇವಣ್ಣ ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಪ್ರಚಾರಕ್ಕಾಗಿ ಮಾತನಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ SC-ST ಹಣವನ್ನು ಖರ್ಚು ಮಾಡಲೇ ಇಲ್ಲ. ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಏನಿದೆ ಅಂತಾ ಪ್ರಶ್ನಿಸಿದ್ದಾರೆ.

SC-ST ಸಮುದಾಯದವರಿಗೆ ರಸ್ತೆ ಸೇರಿದಂತೆ ಹಲವು ಸೌಲಭ್ಯಗಳು ಸಿಕ್ತಿವೆ. ಆ ಸಮುದಾಯದವರಿಗೇ ಹಣ ಬಳಕೆ ಆಗಿದ್ದು, ಫಲಾನುಭವಿಗಳಿದ್ದಾರೆ ಹಾಗಾಗಿ ಆ ಹಣ ಉಪಯೋಗಿಸಿದ್ರೆ ತಪ್ಪೇನು.  ಇನ್ನೂ ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳು ಬಸ್​ನಲ್ಲಿ ಓಡಾಡುತ್ತಿಲ್ಲವೇ. ನಾವು ಆ ಸಮುದಾಯದ ಏಳಿಗೆಗೆ ಹಣ ಖರ್ಚು ಮಾಡಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ : ಕೋಲಾರ : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..! 

Leave a Comment

DG Ad

RELATED LATEST NEWS

Top Headlines

ಹರ್ಮನ್ ಪಡೆ ಅಬ್ಬರಕ್ಕೆ ಪಾಕ್ ಧೂಳಿಪಟ – ಏಷ್ಯಾಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ..!

ದಂಬುಲ್ಲಾ : ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕ್

Live Cricket

Add Your Heading Text Here