Download Our App

Follow us

Home » ಜಿಲ್ಲೆ » ಕಲಬುರಗಿಯಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು..!

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು..!

ಗುಲ್ಬರ್ಗ : ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸುತ್ತಿದ್ದ ಆರೋಪಿಗಳ ವಿರುದ್ಧ ಸಂತ್ರಸ್ತೆ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಿದ್ದಾರೆ. ರಾಜು ಎಂಬಾತನನ್ನು ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳು ಸಮಾಜಿಕ ಜಾಲತಾಣದ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡಿದ್ದಾರೆ. ನಂತರ, ಅವರ ಆರ್ಥಿಕ ಪರಿಸ್ಥ ಆರ್ಥಿಕ ಪರಸ್ಥಿತಿ ನೋಡಿಕೊಂಡು ಅವರಿಗೆ ಹಣದ ಆಮಿಷ ತೋರಿಸಿದ್ದಾರೆ. ಬಳಿಕ, ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿದ್ದಾರೆ. ಆರೋಪಿಗಳು 30ಕ್ಕೂ ಹೆಚ್ಚು ಯುವತಿಯರನ್ನು ಹನಿಟ್ರ್ಯಾಪ್​ಗೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ.

ಅಮಾಯಕ ಯುವತಿಯರನ್ನು ಬಳಕೆ ಮಾಡಿ ಹನಿ ಟ್ರ್ಯಾಪ್ ಮಾಡುತ್ತಿದ್ದರು. ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ವಸೂಲಿ ಮಾಡುತ್ತಿದ್ದರು. ಉದ್ಯಮಿಗಳು, ಅಧಿಕಾರಿಗಳನ್ನು ಟಾರ್ಗೆಟ್​​ ಮಾಡಿ ಅವರ ಜೊತೆ ಪಲ್ಲಂಗ ಹಂಚಿಕೊಳ್ಳುವಂತೆ ಹೇಳುತ್ತಿದ್ದರು. ಈ ಬಗ್ಗೆ ಖುದ್ದು ಹನಿಟ್ರ್ಯಾಪ್ ಸಂತ್ರಸ್ತೆಯಿಂದಲೇ ಸ್ಪೋಟಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಪೆಟ್ರೋಲ್​​ ಸುರಿದುಕೊಂಡು ಗೃಹಿಣಿ ಆತ್ಮಹ*ತ್ಯೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here