Download Our App

Follow us

Home » ಜಿಲ್ಲೆ » ಕಾಂಕ್ರೀಟ್ ಮಿಕ್ಸರ್ ಲಾರಿ – ಸ್ಕೂಟಿ ನಡುವೆ ಭೀಕರ ಅಪಘಾತ – ಲಾರಿ ಚಕ್ರಕ್ಕೆ ಸಿಲುಕಿ ಪೊಲೀಸ್ ಪೇದೆ ಸಾ*ವು..!

ಕಾಂಕ್ರೀಟ್ ಮಿಕ್ಸರ್ ಲಾರಿ – ಸ್ಕೂಟಿ ನಡುವೆ ಭೀಕರ ಅಪಘಾತ – ಲಾರಿ ಚಕ್ರಕ್ಕೆ ಸಿಲುಕಿ ಪೊಲೀಸ್ ಪೇದೆ ಸಾ*ವು..!

ಗದಗ : ಕಾಂಕ್ರೀಟ್ ಮಿಕ್ಸರ್ ಲಾರಿ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿ ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ನಗರದ ಭೂಮರಡ್ಡಿ ವೃತ್ತದಲ್ಲಿ ನಡೆದಿದೆ. 43 ವರ್ಷದ ರಮೇಶ ಡಂಬಳ ಸಾವನ್ನಪ್ಪಿದ ಪೊಲೀಸ್ ಪೇದೆ.

ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಸ್ಕೂಟಿಯಲ್ಲಿ ಹೊರಟ್ಟಿದ್ದರು. ಈ ವೇಳೆ ಕಾಂಕ್ರೀಟ್ ಮಿಕ್ಸರ್ ಲಾರಿ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದೆ. ಇನ್ನು ಪೊಲೀಸ್ ಪೇದೆ ಮೇಲೆ ಲಾರಿದ ಹರಿದ ಪರಿಣಾಮ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಝೈದ್‌ ಖಾನ್‌ ‘ಕಲ್ಟ್‌’ ಸಿನಿಮಾಕ್ಕೆ ಉಪಾಧ್ಯಕ್ಷ ನಾಯಕಿ ಮಲೈಕಾ ವಸುಪಾಲ್‌ ಎಂಟ್ರಿ – ರಚಿತಾ ರಾಮ್ ಇದ್ರೂ ಇವರ್ಯಾಕೆ ಗೊತ್ತಾ?

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here