Download Our App

Follow us

Home » ಅಪರಾಧ » ಕುಡಿದು ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆಸ್ಪತ್ರೆ ಸಿಬ್ಬಂದಿ : ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು..!

ಕುಡಿದು ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆಸ್ಪತ್ರೆ ಸಿಬ್ಬಂದಿ : ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು..!

ಬೆಂಗಳೂರು : ಕಂಠಪೂರ್ತಿ ಪೂರ್ತಿ ಕುಡಿದು ಅಡ್ಡಾದಿಡ್ಡಿ ಬೈಕ್ ರೈಡ್ ಮಾಡಿದ್ದ ಆಸ್ಪತ್ರೆ ಸಿಬ್ಬಂದಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನೆಲಮಂಗಲ ನಗರದ ಸೊಂಡೆಕೊಪ್ಪ ಬೈಪಾಸ್ ಬಳಿ ನಡೆದಿದೆ.

ಬೈಕ್ ರೈಡ್ ವೇಳೆ ಮತ್ತೊಂದು ಬೈಕ್​​​ಗೆ ಆಸ್ಪತ್ರೆ ಸಮವಸ್ತ್ರದಲ್ಲಿದ್ದ ಸಿಬ್ಬಂದಿ ​​​ಡಿಕ್ಕಿ ಹೊಡೆದಿದ್ದರಿಂದ ಮಗುವಿನ ಕಾಲಿಗೆ ಗಾಯವಾಗಿತ್ತು. ಇದರಿಂದ ಕೋಪಗೊಂಡ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿಗೆ ಥಳಿಸಿ ಪಾಠ ಕಲಿಸಿದ್ದಾರೆ. ಸಾರ್ವಜನಿಕರ ತರಾಟೆ ಬಳಿಕ ಸಿಬ್ಬಂದಿ ಕೈಮುಗಿದು ಕ್ಷಮಾಪಣೆ ಕೇಳಿದ್ದಾರೆ.

ಇದನ್ನೂ ಓದಿ : ಬೆಂಗಳೂರಿಗರೇ ಮನೆ ಮುಂದೆ ಬಿಟ್ಟ ಚಪ್ಪಲಿ, ಶೂ ಧರಿಸುವ ಮುನ್ನ ಬಿ ಕೇರ್ ಫುಲ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here