ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಸರಣಿ ಮನೆ ಕಳ್ಳತನ ನಡೆದಿದೆ. ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ 4 ಮನೆಗಳ ಕಳ್ಳತನವಾಗಿದೆ.
ಕಳ್ಳರು ಮನೆಗಳ ಲಾಕ್ ಮುರಿದು ಕಳ್ಳತನ ಮಾಡಿ ಪರಾರಿಯಾಗ್ತಿರೋ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿತ್ತಾಪುರ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ವಾಲ್ಮೀಕಿ ಹಗರಣ ಕೇಸ್ನಲ್ಲಿ ಬ್ಯಾಂಕ್ ಅಧಿಕಾರಿಗಳು ನಾಪತ್ತೆ : SIT, ED, CBIನಿಂದ ತೀವ್ರ ಶೋಧ..!
Post Views: 46