Download Our App

Follow us

Home » ಜಿಲ್ಲೆ » ಎಲೆಕ್ಷನ್ ಹೊತ್ತಲ್ಲಿ ಹಣದ ಭರ್ಜರಿ ಹರಿದಾಟ – ರಾಯಚೂರಿನ ಛತ್ತರ್ ಚೆಕ್ ಪೋಸ್ಟ್​ನಲ್ಲಿ 3.5 ಲಕ್ಷ ರೂ ವಶಕ್ಕೆ..!

ಎಲೆಕ್ಷನ್ ಹೊತ್ತಲ್ಲಿ ಹಣದ ಭರ್ಜರಿ ಹರಿದಾಟ – ರಾಯಚೂರಿನ ಛತ್ತರ್ ಚೆಕ್ ಪೋಸ್ಟ್​ನಲ್ಲಿ 3.5 ಲಕ್ಷ ರೂ ವಶಕ್ಕೆ..!

ರಾಯಚೂರು : ಲೋಕಸಭೆ ಚುನಾವಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ, ಮದ್ಯ, ಚಿನ್ನಾಭರಣ ಸೀಜ್​ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ರಾಯಚೂರಿನಲ್ಲಿ 3.5 ಲಕ್ಷ ಹಣ ಪತ್ತೆಯಾಗಿದೆ. ಲಿಂಗಸುಗೂರು ತಾಲೂಕಿನ ಛತ್ತರ್ ಚೆಕ್ ಪೋಸ್ಟ್​ನಲ್ಲಿ ಹಣ ಪತ್ತೆಯಾಗಿದ್ದು, ತಾಲೂಕು ಕಲ್ಯಾಣ ಅಧಿಕಾರಿ ರಮೇಶ್ G ರಾಠೋಡ್ ರೇಡ್​ ಮಾಡಿ ಹಣ ವಶಕ್ಕೆ ಪಡೆದಿದ್ದಾರೆ. ಚುನಾವಣಾಧಿಕಾರಿಗಳು ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಗದಗ : ಹಾಡಹಗಲೇ ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನ – ಆರೋಪಿ ಪತಿ ವಶಕ್ಕೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here