Download Our App

Follow us

Home » ಅಪರಾಧ » ದಾಸರಹಳ್ಳಿ : ಕಾಳಸಂತೆಯಲ್ಲಿ ಅಕ್ರಮವಾಗಿ ಮದ್ಯ ಮಾರಟ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ..!

ದಾಸರಹಳ್ಳಿ : ಕಾಳಸಂತೆಯಲ್ಲಿ ಅಕ್ರಮವಾಗಿ ಮದ್ಯ ಮಾರಟ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ..!

ದಾಸರಹಳ್ಳಿ : ಪರಿಷತ್ ಚುನಾವಣೆ ಹಾಗೂ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಜೂನ್ 1ರಿಂದ 6ರವರೆಗೆ ಮದ್ಯ ಮಾರಟ ನಿಷೇಧಿಸಲಾಗಿದೆ.

ಚುನಾವಣೆ ನೀತಿ ಸಂಹಿತೆ ಜಾರಿ ಇದ್ದರೂ ಸಹ, ಅದನ್ನೂ ಮೀರಿ ಕಾಳಸಂತೆಯಲ್ಲಿ ಅಕ್ರಮವಾಗಿ ಮದ್ಯ ಮಾರಟ ಮಾಡುತ್ತಿರುವ ಘಟನೆ ನಗರದ ದೊಡ್ಡಬಿದರುಕಲ್ಲು ವಾರ್ಡಿನ ಮಾರುತಿ ನಗರದಲ್ಲಿ ಜರುಗಿದೆ.

ರಜತಾದ್ರಿ ಬಾರ್​ನಲ್ಲಿ ಅಕ್ರಮವಾಗಿ ಎರಡರಷ್ಟು ಹಣ ಪಡೆದು ಎಣ್ಣೆ ಮಾರಾಟ ಮಾಡಲಾಗುತ್ತಿದೆಯಾದರೂ ಅಬಾಕಾರಿ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಹಲವರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ : ನೈಋತ್ಯ ಮಾನ್ಸೂನ್ ಎಫೆಕ್ಟ್ : ಬಿರುಗಾಳಿ ಮಳೆ ಹೊಡೆತಕ್ಕೆ ಬೆಚ್ಚಿಬಿದ್ದ ಬೆಂಗಳೂರು – 200ಕ್ಕೂ ಹೆಚ್ಚು ಮರಗಳು ಧರೆಗೆ..!

 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here