Download Our App

Follow us

Home » ಕ್ರೀಡೆ » ಬಾಂಗ್ಲಾ ವಿರುದ್ಧ 2ನೇ ಟಿ20 ಪಂದ್ಯ ಗೆದ್ದ ಭಾರತ – ಸರಣಿ ಕೈವಶ..!

ಬಾಂಗ್ಲಾ ವಿರುದ್ಧ 2ನೇ ಟಿ20 ಪಂದ್ಯ ಗೆದ್ದ ಭಾರತ – ಸರಣಿ ಕೈವಶ..!

ದೆಹಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಎರಡನೇ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಬರೋಬ್ಬರಿ 86 ರನ್​​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಟೆಸ್ಟ್ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ಬಾಂಗ್ಲಾದೇಶ ತಂಡ ಖಾಲಿ ಕೈಯಲ್ಲಿ ತವರಿಗೆ ವಾಪಸ್ಸಾಗಬೇಕಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್ ಕಲೆಹಾಕಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ : ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಸಂಸ್ಕಾರ : ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here