Download Our App

Follow us

Home » ಕ್ರೀಡೆ » ನ್ಯೂಜಿಲ್ಯಾಂಡ್‌ ವಿರುದ್ಧ ಟೆಸ್ಟ್​​ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ – ಬೆಂಗಳೂರಲ್ಲಿ ಮೊದಲ ಪಂದ್ಯ..!

ನ್ಯೂಜಿಲ್ಯಾಂಡ್‌ ವಿರುದ್ಧ ಟೆಸ್ಟ್​​ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ – ಬೆಂಗಳೂರಲ್ಲಿ ಮೊದಲ ಪಂದ್ಯ..!

ನ್ಯೂಜಿಲ್ಯಾಂಡ್‌ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿನ್ನೆ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಭಾರತ ತವರಿನಲ್ಲಿ ಅಕ್ಟೋಬರ್ 16ನೇ ತಾರೀಕಿನಿಂದ ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಸಜ್ಜಾಗಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ತಂಡವನ್ನು ಕ್ಯಾಪ್ಟನ್​ ರೋಹಿತ್​ ಶರ್ಮಾ ಮುನ್ನಡೆಸಲಿದ್ದಾರೆ. ಜಸ್​ಪ್ರಿತ್​ ಬೂಮ್ರಾ ಅವರು ತಂಡದ ಉಪನಾಯಕರಾಗಿದ್ದಾರೆ.

ನ್ಯೂಜಿಲೆಂಡ್​ ವಿರುದ್ಧ ಟೀಮ್​ ಇಂಡಿಯಾ ಹೀಗಿದೆ : ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

ಇದನ್ನೂ ಓದಿ : ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ.. ಅರಮನೆಯಲ್ಲಿ ಪೂಜಾ ವಿಧಾನಗಳು ಹೇಗೆ ನಡೆಯುತ್ತೆ? ಇಲ್ಲಿದೆ ಮಾಹಿತಿ..!

Leave a Comment

DG Ad

RELATED LATEST NEWS

Top Headlines

ದರ್ಶನ್​ಗೆ ಮತ್ತೊಂದು ಸಂಕಷ್ಟ – ಪ್ರೊಡ್ಯೂಸರ್ ಭರತ್​​​ಗೆ ಬೆದರಿಕೆ ಹಾಕಿದ್ದ ಕೇಸ್​ಗೆ ಮರುಜೀವ.. NCR ದಾಖಲು..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆಯಲು ಕಷ್ಟಪಡುತ್ತಿರುವಾಗಲೇ ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಯಂಗ್​ ಪ್ರೊಡ್ಯೂಸರ್ ಭರತ್​ಗೆ ಬೆದರಿಕೆ ಹಾಕಿದ್ದ

Live Cricket

Add Your Heading Text Here