ಬೆಂಗಳೂರು : IPS ಅಧಿಕಾರಿ ಆರ್. ಶ್ರೀನಿವಾಸ್ ಗೌಡ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ರಾಮನಗರ ಜಿಲ್ಲೆಯ ನೂತನ ಎಸ್ಪಿಯಾಗಿ ಆರ್. ಶ್ರೀನಿವಾಸ್ ಗೌಡ ಅವರನ್ನು ಟ್ರಾನ್ಸ್ಫರ್ ಮಾಡಿದೆ.
ಸಿಟಿ ಕ್ರೈಂ ಬ್ರಾಂಚ್-2 ಬೆಂಗಳೂರು ಡಿಸಿಪಿಯಾಗಿದ್ದ ಆರ್. ಶ್ರೀನಿವಾಸ್ ಗೌಡ ಅವರನ್ನು ರಾಮನಗರ ಜಿಲ್ಲೆಯ ನೂತನ ಎಸ್ಪಿಯಾಗಿ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.
ಇನ್ನು ಹೊಸ ವರ್ಷಾಚರಣೆ ವೇಳೆಯಲ್ಲಿ ಕೆಲ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿತ್ತು. ಈ ಮೂಲಕ ಕರ್ನಾಟಕ ಸರ್ಕಾರ ಆಡಳಿತ ವಿಭಾಗದಲ್ಲಿ ಮೇಜರ್ ಸರ್ಜರಿ ಮಾಡಿದೆ.
ಇದನ್ನೂ ಓದಿ : ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಅಂದಿದ್ದಕ್ಕೆ ತಂಗಿಯನ್ನೇ ಕೊಲೆಗೈದ ಅಣ್ಣ..!
Post Views: 238