Download Our App

Follow us

Home » ಸಿನಿಮಾ » ಅವನ ಪಾಪಕರ್ಮ ಅವನ ಸುಡುತ್ತದೆ – ಪರೋಕ್ಷವಾಗಿ ದರ್ಶನ್​​ಗೆ ಟಾಂಗ್ ಕೊಟ್ಟ ಜಗ್ಗೇಶ್..!

ಅವನ ಪಾಪಕರ್ಮ ಅವನ ಸುಡುತ್ತದೆ – ಪರೋಕ್ಷವಾಗಿ ದರ್ಶನ್​​ಗೆ ಟಾಂಗ್ ಕೊಟ್ಟ ಜಗ್ಗೇಶ್..!

ಬೆಂಗಳೂರು : ನಟ ದರ್ಶನ್ ಆ್ಯಂಡ್ ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಮಾಡಿದ ಆರೋಪ ಸದ್ಯ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಪ್ರಕರಣ ಬೆನ್ನಲ್ಲೇ ನಟ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದು, ಪರೋಕ್ಷವಾಗಿ ದರ್ಶನ್​ಗೆ ಟಾಂಗ್ ಕೊಟ್ಟಿದ್ದಾರೆ. ಇದೀಗ ನಟ ಜಗ್ಗೇಶ್ ಮಾಡಿದ ಟ್ವೀಟ್ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಯಾರನ್ನೂ ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಕರ್ಮ ಜೀವನದ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪ ಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ, ಕರ್ಮಕ್ಕೆ ತತ್ಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದು ಟ್ವೀಟ್ ಮಾಡಿದ್ದಾರೆ. ನಿನ್ನೆಯ ಬೆಳವಣಿಗಳ ಬೆನ್ನಲ್ಲೇ ಜಗ್ಗೇಶ್ ಈ ರೀತಿ ಟ್ವೀಟ್ ಮಾಡಿರೋದು ಈಗ ಚರ್ಚೆ ಆಗ್ತಿದೆ.

ಜಗ್ಗೇಶ್ ಟ್ವೀಟ್​ನಲ್ಲಿ ಏನಿದೆ..?
ಸರ್ವಾತ್ಮಾನೇನಬ್ರಹ್ಮ
ಸರ್ವ ಜೀವಿಯಲ್ಲಿ ದೇವರಿದ್ದಾನೆ
ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!
ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ
ಅವನ ಪಾಪಕರ್ಮ ಅವನ ಸುಡುತ್ತದೆ!
ಕಲಿಯುಗದಲ್ಲಿ ದೇವರು ಕಲ್ಲಲ್ಲಾ
ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ
ಉಂಟು!
ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ!
ಮದಕ್ಕೆ ಕಾರುಣ್ಯದ ಅರಿವಿಲ್ಲಾ!

ಇದನ್ನೂ ಓದಿ : ನಟ ದರ್ಶನ್ ವಿರುದ್ಧ ರೊಚ್ಚಿಗೆದ್ದ ಲಿಂಗಾಯತ ಸಮುದಾಯ – ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಚಿತ್ರದುರ್ಗದಲ್ಲಿಂದು ಬೃಹತ್ ಪ್ರತಿಭಟನೆ..

 

 

 

 

 

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here