Download Our App

Follow us

Home » ರಾಜಕೀಯ » ಜೆಡಿಎಸ್​ನ 19 ಶಾಸಕರೂ ಒಟ್ಟಾಗಿದ್ದೇವೆ, ಯಾರೂ ಕಾಂಗ್ರೆಸ್​ ಸೇರುವ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ : ಜಿ.ಟಿ.ದೇವೇಗೌಡ..!

ಜೆಡಿಎಸ್​ನ 19 ಶಾಸಕರೂ ಒಟ್ಟಾಗಿದ್ದೇವೆ, ಯಾರೂ ಕಾಂಗ್ರೆಸ್​ ಸೇರುವ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ : ಜಿ.ಟಿ.ದೇವೇಗೌಡ..!

ಮೈಸೂರು : ಜೆಡಿಎಸ್​​ನ ಯಾವ ಶಾಸಕರಿಗೂ ಅಸಮಾಧಾನ ಇಲ್ಲ. ಜೆಡಿಎಸ್​​ನ 19 ಶಾಸಕರೂ ಒಟ್ಟಾಗಿದ್ದೇವೆ. ಯಾರೂ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ಜೆಡಿಎಸ್​​ನ 12 ಶಾಸಕರ ಕಾಂಗ್ರೆಸ್ ಸೇರ್ಪಡೆ ಕೇವಲ ವದಂತಿ ಅಷ್ಟೇ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.

ಜೆಡಿಎಸ್​​ನ 12 ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ಸುದ್ದಿಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು, ಕಾಂಗ್ರಸ್​ ಬಿರುಗಾಳಿಯಲ್ಲೇ ನಾವು ಗೆದ್ದು ಬಂದಿದ್ದೇವೆ.

ಎಲೆಕ್ಷನ್ ಸಂದರ್ಭದಲ್ಲಿ ಇಂಥಾ ಸುದ್ದಿ ಹರಡುತ್ತಿದ್ದಾರೆ. ಪ್ರಜ್ವಲ್ ವಿರುದ್ಧ ಕ್ರಮ ಆಗಬೇಕು ಎಂದು ಮನವಿ ಮಾಡಿದ್ದೆವು. ಈಗಾಗಲೇ ಪ್ರಜ್ವಲ್ ಮೇಲೆ ಸಸ್ಪೆಂಡ್ ಕ್ರಮ ಆಗಿದೆ. ಎಲ್ಲಾ ಶಾಸಕರೂ ಒಂದಾಗಿದ್ದೇವೆ, ಕಾಂಗ್ರೆಸ್ ಸೇರ್ಪಡೆ ಸುಳ್ಳು. ನಾವು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆಯನ್ನು ಮಾಡೇ ಇಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಚಿವ ರೇವಣ್ಣ ಬೇಲ್ ಅರ್ಜಿ ವಿಚಾರಣೆ ಮುಂದೂಡಿಕೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here