Download Our App

Follow us

Home » ಮೆಟ್ರೋ » ಪೆನ್​​ಡ್ರೈವ್ ಕೇಸ್ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ..!

ಪೆನ್​​ಡ್ರೈವ್ ಕೇಸ್ : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ..!

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದೆ. ಜೆಡಿಎಸ್ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಡಿ.ಕೆ.ಶಿವಕುಮಾರ್ ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಸಿಎಂ, ಡಿಸಿಎಂ ಪೋಸ್ಟರ್ ಹಿಡಿದು ಕಾರ್ಯಕರ್ತರು ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆಯಲು ಮುಂದಾಗಿದ್ದು, ಟೈರ್​ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಮುಂದೆ ಸಿದ್ದರಾಮಯ್ಯ, ಪರಮೇಶ್ವರ್​​​ ಅವರದ್ದೂ ಸಿಡಿ ಬರಬಹುದು : ಹೊಸ ಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ‌..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here