ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನ ನ್ಯಾಯಾಲಯ ಮತ್ತೆ1 ದಿನ ವಿಸ್ತರಣೆ ಮಾಡಿದೆ.
ಇಂದು ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ಎಲ್ಲಾ ಆರೋಪಿಗಳಿಗೆ ಮತ್ತೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಕೇಸ್ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢವಾಗಿದೆ.
ಇದನ್ನೂ ಓದಿ : ಬೆಂಗಳೂರು : ಅಮ್ಮ ಬೈಕ್ ಕೊಡಿಸಲಿಲ್ಲ ಎಂದು ಮಗ ಆತ್ಮಹತ್ಯೆ..!
Post Views: 364