Download Our App

Follow us

Home » ಜಿಲ್ಲೆ » ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!

ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿದ್ದರು.

ಕೆ.ವಸಂತ ಬಂಗೇರ ಅವರು ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದರು. ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೆ.ವಸಂತ ಬಂಗೇರ ಅವರು ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳ್ತಂಗಡಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದಾರೆ.

ಇದನ್ನೂ ಓದಿ : ಪ್ರಭಾವಿ ಮಂತ್ರಿಯ ಸೆಕ್ಸ್​​ ವಿಡಿಯೋ ಸ್ಪೋಟ.. ಆ ಪವರ್​ಫುಲ್​ ಮಿನಿಸ್ಟರ್​ ಯಾರು ಗೊತ್ತಾ?

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here