Download Our App

Follow us

Home » ಜಿಲ್ಲೆ » ಕಲಬುರಗಿ : ಬೈಕ್​​ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾ*ವು..!

ಕಲಬುರಗಿ : ಬೈಕ್​​ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾ*ವು..!

ಕಲಬುರಗಿ : ಬೈಕ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಾಪ್ಪಿರುವ ಘಟನೆ ಕಲಬುರಗಿ ನಗರದ ಕೆಸಿಟಿ ಕಾಲೇಜಿನ ಬಳಿ ನಡೆದಿದೆ. ಉಮರಗಾ ಗ್ರಾಮದ ನಿವಾಸಿಯಾಗಿದ್ದ ಅತೀಖ್ – ಜಬ್ಬಾರ್ ( 34) ಮೃತ ಬೈಕ್ ಸವಾರ.

ಕಲಬುರಗಿಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅತೀಖ್ ಕೆಲಸಕ್ಕೆ ಹೋಗುತ್ತಿದ್ದನು. ಈ ವೇಳೆ ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್​​ಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು, ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಂಚಾರಿ 1 ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ..!

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here