Download Our App

Follow us

Home » ಜಿಲ್ಲೆ » ಕಲಬುರಗಿ : ಜಿಟಿ ಜಿಟಿ ಮಳೆಯಲ್ಲೂ ಹೊತ್ತಿ ಉರಿದ ಕಾರು..!

ಕಲಬುರಗಿ : ಜಿಟಿ ಜಿಟಿ ಮಳೆಯಲ್ಲೂ ಹೊತ್ತಿ ಉರಿದ ಕಾರು..!

ಕಲಬುರಗಿ : ಜಿಟಿ ಜಿಟಿ ಮಳೆಯಲ್ಲೂ ಕಾರ್​​ ಹೊತ್ತಿ ಉರಿದ ಘಟನೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಸ್ಟೇಡಿಯಂ ಬಳಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು, ಬಿಸಿಲೇ ಇಲ್ಲದಂತಾಗಿದೆ. ಇಂತಹ ಸಮಯದಲ್ಲೇ ರಸ್ತೆ ಬದಿ ನಿಂತಿದ್ದ ಮಾರುತಿ 800 ಕಾರ್ ಸಂಪೂರ್ಣ ಭಸ್ಮವಾಗಿದೆ.

ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್​ಗೆ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ರು.

ಇದನ್ನೂ ಓದಿ : ನಟ ದರ್ಶನ್​ಗೆ ಜೈಲೂಟವೇ ಗತಿ – ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here