Download Our App

Follow us

Home » ಜಿಲ್ಲೆ » ಕಲಬುರಗಿ : ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸಾವು..!

ಕಲಬುರಗಿ : ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸಾವು..!

ಕಲಬುರಗಿ : ವಿದ್ಯುತ್ ತಂತಿ ತುಳಿದು ಡಿ ಗ್ರೂಪ್ ನೌಕರ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ‌ಕರಜಗಿ ಗ್ರಾಮದಲ್ಲಿ ನೆಡೆದಿದೆ. 32 ವರ್ಷದ ಶಿವಪುತ್ರ ಹಾವಳಗಿ ಮೃತ ದುರ್ದೈವಿ.

ಮೃತ ಶಿವಪುತ್ರ ಹಾವಳಗಿ ಸಿಂಟೆಕ್ಸ್‌ನಲ್ಲಿ ನೀರು ಚೆಕ್ ಮಾಡಲು ತೆರಳಿದ್ದರು. ಈ ವೇಳೆ  ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ. ಶಿವಪುತ್ರ ಹಾವಳಗಿ ಕರಜಗಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ರು. ಇನ್ನು ಘಟನೆಯ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ‘ಮಾರ್ಟಿನ್​’ ಸಿನಿಮಾ ಹೀರೋ ನಾನಲ್ಲ – ಧ್ರುವ ಸರ್ಜಾ ಹಿಂಗ್ಯಾಕಂದ್ರು?

Leave a Comment

DG Ad

RELATED LATEST NEWS

Top Headlines

ಧಾರವಾಡದಲ್ಲಿ ಜಿಮ್‌ಗೆ ನುಗ್ಗಿದ ಕೋತಿ – ಎದ್ನೋ ಬಿದ್ನೋ ಓಡಿದ ಬಾಡಿ ಬಿಲ್ಡರ್ಸ್.. ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಧಾರವಾಡ : ಕೋತಿಯೊಂದು ಜಿಮ್‌ಗೆ  ನುಗ್ಗಿದ ಘಟನೆ ಧಾರವಾಡದ ಸೈದಾಪುರದ ಕಿಂಗ್‌ಡಮ್ ಜಿಮ್​​ನಲ್ಲಿ ನಡೆದಿದೆ. ಕೋತಿ ಜಿಮ್‌ಗೆ ಬಂದ ಪರಿಣಾಮ ಯುವಕರು ಹೌಹಾರಿ ಹೊರ ಬಂದಿದ್ದಾರೆ. ಮೊದಲ‌

Live Cricket

Add Your Heading Text Here