Download Our App

Follow us

Home » ಜಿಲ್ಲೆ » ಕಲಬುರಗಿ : ಸಾಲ ಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹ*ತ್ಯೆ..!

ಕಲಬುರಗಿ : ಸಾಲ ಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹ*ತ್ಯೆ..!

ಕಲಬುರಗಿ : ಸಾಲ ಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಆಳಂದ ತಾಲ್ಲೂಕಿನ ವಳವಂಡವಾಡಿ ಗ್ರಾಮದಲ್ಲಿ ನಡೆದಿದೆ. 72 ವರ್ಷದ ಸುಬ್ಬಣ್ಣ ಬಟಗೇರಿ ಆತ್ಮಹತ್ಯೆ ಮಾಡಿಕೊಂಡ ರೈತ.

ಮೃತ ಸುಬ್ಬಣ್ಣ ಬಟಗೇರಿ ಬ್ಯಾಂಕ್, ಸೊಸೈಟಿ ಹಾಗೂ ಖಾಸಗಿಯಾಗಿ 9 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗ್ತಿದೆ. ಸಾಲ ತೀರಿಸಲಾಗದೆ ಸುಬ್ಬಣ್ಣ ಬಟಗೇರಿ ತನ್ನ ಜಮೀನಿನಲ್ಲೇ ವಿಷ ಸೇವಿಸಿ ಸೂಸೈಡ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸಂಜು ವೆಡ್ಸ್ ಗೀತಾ-2 ಚಿತ್ರದ ಸಾಂಗ್​​ಗೆ ಕುಣಿದ ಕಿಟ್ಟಿ-ರಚ್ಚು-ರಾಗಿಣಿ ದ್ವಿವೇದಿ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here