Download Our App

Follow us

Home » ಜಿಲ್ಲೆ » ಕಲಬುರಗಿ : ಶಾರ್ಟ್ ಸರ್ಕ್ಯೂಟ್​​ನಿಂದ ಮನೆಗೆ ಬೆಂಕಿ – 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು..!

ಕಲಬುರಗಿ : ಶಾರ್ಟ್ ಸರ್ಕ್ಯೂಟ್​​ನಿಂದ ಮನೆಗೆ ಬೆಂಕಿ – 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು..!

ಕಲಬುರಗಿ : ವಿದ್ಯುತ್ ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಗೆ ಬೆಂಕಿ ತಗುಲಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ. ಘಟನೆಯ ಪರಿಣಾಮ ಮನೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ಮಾಡಿಯಾಳ ಗ್ರಾಮದ ಭೀಮಾಶಂಕರ ಹಣಮಂತ ಎಂಬುವರಿಗೆ ಸೇರಿದ ಮನೆಗೆ ಶಾರ್ಟ್​ ಸರ್ಕ್ಯೂಟ್​​ನಿಂದ ಬೆಂಕಿ ತಗುಲಿದೆ. ಬೆಂಕಿ ಬಿದ್ದು, ಮನೆಯಲ್ಲಿರೋ ಹಣ, ಒಡವೆ, ದವಸ, ಧಾನ್ಯಗಳು ಸುಟ್ಟುಕರಕಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ : ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ರಾನಿ’ ಚಿತ್ರತಂಡ – ಆ.30ಕ್ಕೆ ಸಿನಿಮಾ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here