Download Our App

Follow us

Home » ಅಪರಾಧ » ಬೆಂಗಳೂರು : ಡಿಗ್ರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕೀಚಕ ಅರೆಸ್ಟ್..!

ಬೆಂಗಳೂರು : ಡಿಗ್ರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕೀಚಕ ಅರೆಸ್ಟ್..!

ಬೆಂಗಳೂರು : ಡಿಗ್ರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕೀಚಕ ಬೆಂಗಳೂರು ಪೊಲೀಸರಿಗೆ ಲಾಕ್​ ಆಗಿದ್ದಾನೆ. 24 ಗಂಟೆಯಲ್ಲೇ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
HSR ಲೇಔಟ್​ನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬೆಂಗಳೂರಿನ ಆಡುಗೋಡಿಯಲ್ಲಿ ಬಂಧಿಸಿದ್ದಾರೆ.

ಆರೋಪಿ ಮುಖೇಶ್ವರನ್ ಎಂಬಾತನನ್ನು ಬಂಧಿಸಿ ಪೊಲೀಸರು ವಿಚಾರಣೆ ಮಾಡ್ತಿದ್ದಾರೆ. ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿರುವ ಆರೋಪಿ ಮುಖೇಶ್ವರನ್​​​ ತಮಿಳುನಾಡು ಮೂಲದವನಾಗಿದ್ದು, ಚಂದ್ರಪ್ಪನಗರದಲ್ಲಿ ವಾಸವಿದ್ದ. ಮೊನ್ನೆ ರಾತ್ರಿ ಆರೋಪಿ ಬೈಕ್​ನಲ್ಲಿ ಹೋಗುವಾಗ ಯುವತಿ ಡ್ರಾಪ್ ಕೇಳಿದ್ದಳು. ಬೈಕ್ ಓಡಿಸುವಾಗ ಕುಡಿದ ನಶೆಯಲ್ಲಿದ್ದ ಆರೋಪಿ ಯುವತಿಯನ್ನು ಕರೆದೊಯ್ದಿದ್ದ.

ಅತ್ಯಾಚಾರಕ್ಕೆ ಯತ್ನಿಸಿ ಆರೋಪಿ ಎಸ್ಕೇಪ್ ಆಗಿದ್ದ. CCTV ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ, ಬೈಕ್ ನಂಬರ್ ಟ್ರೇಸ್​ ಮಾಡಿ ಪೊಲೀಸರು ಆರೋಪಿಯನ್ನು ಹಿಡಿದಿದ್ದಾರೆ. ಕೃತ್ಯದ ನಂತರ ಆರೋಪಿ ಆಡುಗೋಡಿಯ ಮನೆಯಲ್ಲಿದ್ದ. HSR ಲೇಔಟ್​ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ಮಾಡ್ತಿದ್ದಾರೆ.

ಇದನ್ನೂ ಓದಿ : ಸಿಎಂ ಸಿದ್ದು ಹೈಕೋರ್ಟ್​ ಮೊರೆ ಹೋಗ್ತಿದ್ದಂತೆ ಕೇವಿಯೆಟ್​ ಸಲ್ಲಿಸಲು ನಿರ್ಧರಿಸಿದ ಟಿ.ಜೆ ಅಬ್ರಹಾಂ..!

Leave a Comment

DG Ad

RELATED LATEST NEWS

Top Headlines

“ಅಪಾಯವಿದೆ ಎಚ್ಚರಿಕೆ” ಚಿತ್ರದ ಪ್ರಯೋಗಾತ್ಮಕ ಟೀಸರ್ ಅನಾವರಣ – ವಿಭಿನ್ನ ಕಥೆಯ ಹಾರರ್ ಥ್ರಿಲ್ಲರ್ ಸಿನಿಮಾ!

ಬೆಂಗಳೂರು : ಇತ್ತೀಚೆಗೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ”ಅಪಾಯವಿದೆ ಎಚ್ಚರಿಕೆ” ಚಿತ್ರತಂಡ ಅದರ ವಿಶೇಷತೆಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ “ಬ್ಯಾಚುಲರ್ ಬದುಕು” ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ

Live Cricket

Add Your Heading Text Here