ಕೋಲಾರ : ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ಸೂಸೈಡ್ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನಡೆಸಿದೆ. 35 ವರ್ಷದ ಸಂತೋಷ್, 25 ವರ್ಷದ ಭಾವನಾ ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು.
ಕುಟುಂಬದಲ್ಲಿ ಸಾಲ ಹಾಗೂ ಇನ್ನಿತರ ಕಾರಣದಿಂದ ಸಂತೋಷ್ ಹಾಗೂ ಭಾವನಾ ನಿನ್ನೆ ರಾತ್ರಿ ಮನೆಯಲ್ಲಿ ವೈಯರ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಶಂಕರ್.ವಿ ನಿರ್ದೇಶನದ ‘ಬ್ರಹ್ಮರಾಕ್ಷಸ’ ಸಿನಿಮಾದ ಸಾಂಗ್ ರಿಲೀಸ್..!
Post Views: 132