Download Our App

Follow us

Home » ಜಿಲ್ಲೆ » ಕೋಲಾರ : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..!

ಕೋಲಾರ : ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ..!

ಕೋಲಾರ : ಒಂದೇ ಕುಣಿಕೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ನಡೆದಿದೆ. ಮಾಲಾಶ್ರೀ (35), ಲಕ್ಷ್ಮಣ್ (38) ಆತ್ಮಹತ್ಯೆಗೆ ಶರಣಾದವರು.

ಲಕ್ಷಣ್​​ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದ ಹಾಗೂ ಪತ್ನಿ ಮಾಲಾಶ್ರೀ ಅಕ್ಷರ ದಾಸೋಹ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ದಂಪತಿಗಳಿಗೆ ಇಬ್ಬರು ಚಿಕ್ಕ ಮಕ್ಕಳಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗ : ಮುರುಘಾ ಮಠದಲ್ಲಿ ಕಳ್ಳತನ – ಶಿವಮೂರ್ತಿ ಶರಣರ ಬೆಳ್ಳಿ‌ ಮೂರ್ತಿ ಕದ್ದೊಯ್ದ ಕಳ್ಳರು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here