Download Our App

Follow us

Home » ಜಿಲ್ಲೆ » ಕೋಲಾರ : ಗುಜರಿ ಗೋಡೌನ್​​ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ..!

ಕೋಲಾರ : ಗುಜರಿ ಗೋಡೌನ್​​ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ನಷ್ಟ..!

ಕೋಲಾರ : ಆಕಸ್ಮಿಕವಾಗಿ ಗುಜರಿ ಗೋಡೌನ್​​ಗೆ ಬೆಂಕಿ ತಗುಲಿದ ಪರಿಣಾಮ ಗೋಡೌನ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕೋಲಾರ ಶ್ರೀನಿವಾಸಪುರದಲ್ಲಿ ನಡೆದಿದೆ. ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಜಾವೀದ್ ಪಾಶ ಎಂಬುವರಿಗೆ ಸೇರಿದ ಗುಜರಿ ಗೋಡೌನ್​ನಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಕೆನ್ನಾಲಿಗೆ ಗೋಡೌನ್ ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ಕೂಡಲೇ ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದರು.

ಇದನ್ನೂ ಓದಿ : ದಿಢೀರ್​​ ಟಿವಿ ಬೇಕು ಅಂತ ಬೇಡಿಕೆ ಇಟ್ಟ ದರ್ಶನ್ – ಹೆಚ್ಚಿತು ಚಾರ್ಜ್​ಶೀಟ್​ ಟೆನ್ಷನ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here