ಕೋಲಾರ : ಆಕಸ್ಮಿಕವಾಗಿ ಗುಜರಿ ಗೋಡೌನ್ಗೆ ಬೆಂಕಿ ತಗುಲಿದ ಪರಿಣಾಮ ಗೋಡೌನ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕೋಲಾರ ಶ್ರೀನಿವಾಸಪುರದಲ್ಲಿ ನಡೆದಿದೆ. ಆಕಸ್ಮಿಕ ಬೆಂಕಿಗೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಜಾವೀದ್ ಪಾಶ ಎಂಬುವರಿಗೆ ಸೇರಿದ ಗುಜರಿ ಗೋಡೌನ್ನಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಕೆನ್ನಾಲಿಗೆ ಗೋಡೌನ್ ಸಂಪೂರ್ಣ ಭಸ್ಮವಾಗಿದೆ. ವಿಷಯ ತಿಳಿದ ಕೂಡಲೇ ವಾಹನಗಳಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದರು.
ಇದನ್ನೂ ಓದಿ : ದಿಢೀರ್ ಟಿವಿ ಬೇಕು ಅಂತ ಬೇಡಿಕೆ ಇಟ್ಟ ದರ್ಶನ್ – ಹೆಚ್ಚಿತು ಚಾರ್ಜ್ಶೀಟ್ ಟೆನ್ಷನ್..!
Post Views: 8