Download Our App

Follow us

Home » ರಾಷ್ಟ್ರೀಯ » ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ – ನಾಳೆ ದೇಶಾದ್ಯಂತ ಒಪಿಡಿ ಸೇವೆ ಬಂದ್‌..!

ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಪ್ರಕರಣ – ನಾಳೆ ದೇಶಾದ್ಯಂತ ಒಪಿಡಿ ಸೇವೆ ಬಂದ್‌..!

ಬೆಂಗಳೂರು : ಕೋಲ್ಕತ್ತಾದ ವೈದ್ಯಕೀಯ ಕಾಲೇಜಿಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್‌ನ ವಿಚಾರವಾಗಿ ಇಂಡಿಯನ್​ ಮೆಡಿಕಲ್​​ ಅಸೋಸಿಯೇಷನ್​ ಬಂದ್​​​ಗೆ​ ಕರೆ ಕೊಟ್ಟಿದೆ. ಹೀಗಾಗಿ ನಾಳೆ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಉಳಿದ ಯಾವುದೇ ಸೇವೆಗಳು ಲಭ್ಯವಿರುವುದಿಲ್ಲ.

ದೇಶಾವ್ಯಾಪಿ ಸರ್ಕಾರಿ ಮತ್ತು ಖಾಸಗಿ ವೈದ್ಯರು ಪ್ರತಿಭಟನೆ ಮುಂದಾಗಿರುವುದರಿಂದ ನಾಳೆ ಜ್ವರ, ಶೀತ ಬಂದ್ರೆ ಔಷಧ ಸಿಗಲ್ಲ. ನಾಳೆ ಆಸ್ಪತ್ರೆಗಳಲ್ಲಿ OPD ಸೇವೆ ಬಂದ್​​ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಘೋಷಣೆ : ಅ. 4ರಂದು ಫಲಿತಾಂಶ..!

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here