ಬೆಂಗಳೂರು : KSDL (ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್) ಅಧಿಕಾರಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಅಮೃತ್ ಸಿರಿಯೂರ್ ಅವರು KSDLನಲ್ಲಿ ಮೆಟೀರಿಯಲ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದರು.
ಡಿ. 28 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅಧಿಕಾರಿ ಅಮೃತ್ ಸಿರಿಯೂರ್ ಕೈನಲ್ಲೇ ಡೆತ್ನೋಟ್ ಹಿಡಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಪ್ರಕರಣ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದು ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ ಅಮೃತ್ ಸೂಸೈಡ್ ಕೇಸ್ ಭಾರೀ ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ : ಪ್ರಭಾಸ್-ಯಶ್-ಸೂರ್ಯ ರೆಕಾರ್ಡ್ ಬ್ರೇಕ್.. ‘ಗೇಮ್ ಚೇಂಜರ್’ಗಾಗಿ ತಲೆ ಎತ್ತಿದ ‘ಚೆರ್ರಿ’ 256 ಅಡಿ ಎತ್ತರದ ಕಟೌಟ್!
Post Views: 171