ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ಗೆ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನ 7 ಅಭ್ಯರ್ಥಿಗಳು, ಬಿಜೆಪಿಯ ಮೂವರು ಅಭ್ಯರ್ಥಿ, ಜೆಡಿಎಸ್ನಿಂದ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನು, ಭೋಸರಾಜು, ಯತೀಂದ್ರ, ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, M.G ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಜವರಾಯಗೌಡ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಮತ್ತೆ SIT ಕಸ್ಟಡಿಗೆ..!
Post Views: 317