Download Our App

Follow us

Home » ರಾಜಕೀಯ » ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!

ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!

2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈ ಮತದಾನದಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಎನ್​ಡಿಎ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಮೋದಿ 10,000  ಮತಗಳ ಅಂತರದಿಂದ ವಾರಣಾಸಿಯಲ್ಲಿ ಮುನ್ನಡೆಯಲ್ಲಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನದ ಹೊತ್ತಿಗೆ ಎಲ್ಲ ಕ್ಷೇತ್ರದ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬರಲಿದೆ. ಆದರೆ ಎನ್‌ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ಇದ್ದರಿಂದ  ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.

ಇದನ್ನೂ ಓದಿ : ಇಂದು ಲೋಕಸಭಾ ಚುನಾವಣೆ ಮತ ಎಣಿಕೆ – ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್​, ಪಾರ್ಕಿಂಗ್​ಗೂ ನಿಷೇಧ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here