ನವದೆಹಲಿ : 18ನೇ ಲೋಕಸಭಾ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. NDA ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಓಂ ಬಿರ್ಲಾ ಧ್ವನಿಮತದ ಮೂಲಕ ಎರಡನೇ ಬಾರಿಗೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಪ್ರಧಾನಿ ಮೋದಿ 2ನೇ ಅವಧಿಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಓಂ ಬಿರ್ಲಾ ಇದೀಗ ಸತತ 2ನೇ ಬಾರಿಗೆ ಲೋಕಸಭಾ ಸ್ವೀಕರ್ ಆಗಿ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಒಂ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ ಸುರೇಶ್ ಸ್ಪರ್ಧಿಸಿದ್ದರು. ನೂತನ ಸ್ಪೀಕರ್ ಆಗಿ ಆಯ್ಕೆಯಾದ ಒಂ ಬಿರ್ಲಾಗೆ ಪ್ರಧಾನಿ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟ ನಾಯಕರು ಶುಭ ಕೋರಿದ್ದಾರೆ.
ಇದನ್ನೂ ಓದಿ : ಹುಲಿ ಉಗುರು ಬೆನ್ನಲ್ಲೇ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ಗೆ ಮತ್ತೊಂದು ಸಂಕಷ್ಟ – ಏನಿದು ಪ್ರಕರಣ?
Post Views: 102