Download Our App

Follow us

Home » ರಾಜಕೀಯ » ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ​ ಆಯ್ಕೆ..!

ಲೋಕಸಭೆ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ​ ಆಯ್ಕೆ..!

ನವದೆಹಲಿ : 18ನೇ ಲೋಕಸಭಾ ಸ್ಪೀಕರ್ ಆಗಿ ಎನ್‌ಡಿಎ ಅಭ್ಯರ್ಥಿ ಒಂ ಬಿರ್ಲಾ ಆಯ್ಕೆಯಾಗಿದ್ದಾರೆ. NDA ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಓಂ ಬಿರ್ಲಾ ಧ್ವನಿಮತದ ಮೂಲಕ ಎರಡನೇ ಬಾರಿಗೆ ಸ್ಪೀಕರ್​ ಆಗಿ ಆಯ್ಕೆಯಾಗಿದ್ದಾರೆ.

ಪ್ರಧಾನಿ ಮೋದಿ 2ನೇ ಅವಧಿಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಓಂ ಬಿರ್ಲಾ ಇದೀಗ ಸತತ 2ನೇ ಬಾರಿಗೆ ಲೋಕಸಭಾ ಸ್ವೀಕರ್ ಆಗಿ ಆಯ್ಕೆಯಾಗಿದ್ದಾರೆ. ಧ್ವನಿ ಮತದ ಮೂಲಕ ಹೊಸ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಒಂ ಬಿರ್ಲಾ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಕೆ ಸುರೇಶ್ ಸ್ಪರ್ಧಿಸಿದ್ದರು. ನೂತನ ಸ್ಪೀಕರ್ ಆಗಿ ಆಯ್ಕೆಯಾದ ಒಂ ಬಿರ್ಲಾಗೆ ಪ್ರಧಾನಿ ಮೋದಿ ಸೇರಿದಂತೆ ಎನ್‌ಡಿಎ ಒಕ್ಕೂಟ ನಾಯಕರು ಶುಭ ಕೋರಿದ್ದಾರೆ.

ಇದನ್ನೂ ಓದಿ : ಹುಲಿ ಉಗುರು ಬೆನ್ನಲ್ಲೇ ಹಳ್ಳಿಕಾರ್ ಒಡೆಯ​ ವರ್ತೂರು ಸಂತೋಷ್​ಗೆ ಮತ್ತೊಂದು ಸಂಕಷ್ಟ – ಏನಿದು ಪ್ರಕರಣ?

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here