Download Our App

Follow us

Home » ಜಿಲ್ಲೆ » ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ರೇಡ್..!

ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ರೇಡ್..!

ತುಮಕೂರು : ನಗರದ ಟೌನ್ ಹಾಲ್ ಸರ್ಕಲ್‌ ನಲ್ಲಿರುವ ತುಮಕೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹಾನಗರ ಪಾಲಿಕೆಯ ಜನನ ಮರಣ ವಿಭಾಗ, ಕಂದಾಯ ವಿಭಾಗ, ಆರೋಗ್ಯ ಇಲಾಖೆ ವಿಭಾಗ, ರೆಕಾರ್ಡ್ ರೂಂ, ಸೇರಿದಂತೆ ಇತರೆ ವಿಭಾಗಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಪಾಲಿಕೆ ಆಯುಕ್ತೆ ಅಶ್ವಿಜಾ ರವರನ್ನ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಪಾಲಿಕೆಯ ಎಲ್ಲಾ ದ್ವಾರಗಳನ್ನ ಬಂದ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರು ಮಹಾನಗರ ಪಾಲಿಕೆಯಲ್ಲಿ ಬ್ರೋಕರ್ ಗಳ ಹಾವಳಿ ಹೆಚ್ಚಾದ ಕಾರಣ, ಹಾಗೂ ಕೆಲಸ ಮಾಡಿಕೊಡಲು ಹಣ ಕೇಳುತ್ತಿರುವ ಬಗ್ಗೆ ಬಂದಿದ್ದ ಆರೋಪ ಹಿನ್ನೆಲೆ, ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಲೋಕಾಯುಕ್ತ ಎಸ್.ಪಿ ವಾಲಿಬಾಷಾ ನೇತೃತ್ವದಲ್ಲಿ ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ, ಉಮಾಶಂಕರ್, ಹಾಗೂ ಇನ್ಸ್ಪೆಕ್ಟರ್ ಶಿವರುದ್ರಪ್ಪ ಸೇರಿದಂತೆ ಒಟ್ಟು 6 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಸತತ ಅರ್ಧಗಂಟೆಯಿಂದಲೂ ಪರಿಶೀಲನೆ ಮುಂದುವರೆದಿದೆ.

ಇದನ್ನೂ ಓದಿ : ಐಪಿಎಲ್ 17ನೇ ಆವೃತ್ತಿ ಆರಂಭಕ್ಕೆ ವೇದಿಕೆ ಸಜ್ಜು, ಮೊದಲ ಪಂದ್ಯದಲ್ಲಿ ಸಿಎಸ್​ಕೆ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here