Download Our App

Follow us

Home » Uncategorized » ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಭೀಕರ ಹ*ತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌..!

ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಭೀಕರ ಹ*ತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌..!

ಮಡಿಕೇರಿ : ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕೆದೆ.  SSLC ಪಾಸ್ ಆದ ದಿನವೇ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಆರೋಪಿ ಪ್ರಕಾಶ್​ ಆತ್ಮಹತ್ಯೆಯ ವದಂತಿ ಹರಡಿತ್ತು. ಆದರೆ ತಡರಾತ್ರಿ ಸುಮಾರಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿ ಸಮೇತ ಆರೋಪಿ ಪರಾರಿಯಾಗಿದ್ದ. ಕಾಡಿನಲ್ಲಿದ್ದ ಆತನನ್ನು ಸೋಮವಾರಪೇಟೆ ಪೊಲೀಸ್‌ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.

ಆರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸೋಮವಾರಪೇಟೆ ಠಾಣೆಗೆ ಆರೋಪಿ ಪ್ರಕಾಶ್‌ನನ್ನು ಕರೆತಂದ ಪೋಲಿಸರು ರುಂಡ ಎಲ್ಲಿದೆ ಅನ್ನೋ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ರುಂಡಕ್ಕಾಗಿ 40 ಪೊಲೀಸರ ತಂಡದಿಂದ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ : ಮೊದಲ ಹಾಡಿನಲ್ಲೇ ಮೋಡಿ ಮಾಡುತ್ತಿದ್ದಾನೆ ‘chef ಚಿದಂಬರ’ : ಟೈಟಲ್ ಟ್ರ್ಯಾಕ್​​ಗೆ ಅಭಿಮಾನಿಗಳು ಫಿದಾ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here